ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂದು ಬೇಸರದಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೋಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರಿಗೆ ಇಂದು ಕಪಾಳಮೋಕ್ಷಕ್ಕೆ ಯತ್ನಿಸಿದ ಪ್ರಸಂಗ ಜರುಗಿತ.
ಹರಿಹರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ರಾಮಪ್ಪ ಹಾಗೂ ರಾಣೆಬೆನ್ನೂರಿನ ಟಿಕೆಟ್ ಆಕಾಂಕ್ಷಿ ಆರ್.ಶಂಕರ್ ಬೆಂಬಲಿಗರು ಇಂದು ಬೆಂಗಳೂರಿನಲ್ಲಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದರು. ಈ ವೇಳೆ ಸಿದ್ದರಾಮಯ್ಯ ನಿವಾಸದ ಬಳಿ ನೂಕುನುಗ್ಗಲು, ತಳ್ಳಾಟ ಜೋರಾಗಿತ್ತು.
ಈ ಮಧ್ಯೆ ಸಿದ್ದರಾಮಯ್ಯ ಬೆಂಬಲಿಗರ ನಡುವೆಯಿಂದ ಕೆಪಿಸಿಸಿ ಕಚೇರಿಗೆ ಹೋಗಲು ಮುಂದಾಗಿದ್ದರು.
ಕಾರ್ಯಕರ್ತನೊಬ್ಬ ನಮ್ಮ ನಾಯಕನಿಗೆ ಟಿಕೆಟ್ ನೀಡಿ ಎಂದು ಒತ್ತಾಯಿಸಿದ್ದಾನೆ. ಜನರ ಮಧ್ಯೆ ನೂಕಾಟದಲ್ಲಿ ಕೋಪದಲ್ಲಿದ್ದ ಸಿದ್ದರಾಮಯ್ಯ, ಕಾರ್ಯಕರ್ತನೊಬ್ಬನಿಗೆ ಕಪಾಳಮೋಕ್ಷ ಮಾಡಿದ್ದಾರೆ. ನೂಕು-ನುಗ್ಗಲು ನಡುವೆ ಕೆಪಿಸಿಸಿ ಕಚೇರಿಗೆ ಸಿದ್ದರಾಮಯ್ಯ ಕಾರಿನಲ್ಲಿ ತೆರಳಿದರು.ಇದನ್ನು ಓದಿ –ಶ್ರೀರಂಗಪಟ್ಟಣದ ನೆರಳೆಕೆರೆಯಲ್ಲಿ ಚುನಾವಣಾಧಿಕಾರಿಗಳಿಂದ 440 ಸೀರೆ ಸೀಜ್
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ