ಮೈಸೂರು: ವಿ.ಸೋಮಣ್ಣ ಅವರಿಗೆ ವರುಣ ಮತ್ತು ಚಾಮರಾಜನಗರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.
ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಇಳಿಸಲಾಗಿದೆ. ಅಲ್ಲದೆ ಮುನ್ನೆಚ್ಚರಿಕೆ ಆಗಿ ಚಾಮರಾಜನಗರ ಟಿಕೆಟ್ ಸಹ ನೀಡಲಾಗಿದೆ. ಕನಕಪುರದಲ್ಲಿ ಡಿಕೆಶಿ ವಿರುದ್ಧ ಆರ್. ಅಶೋಕ್ ಅವರಿಗೆ ಟಿಕೆಟ್ ನೀಡಲಾಗಿದೆ. ಅಲ್ಲದೆ ಪದ್ಮನಾಭ ನಗರದಿಂದ ಸಹ ನೀಡಲಾಗಿದೆ. ಚಾಮುಂಡೇಶ್ವರಿಯಿಂದ ಕಾಂಗ್ರೆಸ್ ನಾಯಕ ವಾಸು ಪುತ್ರ ಕವೀಶ್ ಗೌಡ ಅವರಿಗೆ ಟಿಕೆಟ್ ನೀಡಲಾಗಿದೆ. ಬಿಜೆಪಿ : 189 ಅಭ್ಯರ್ಥಿಗಳ ಪಟ್ಟಿ ರಿಲೀಸ್ – 35 ಕ್ಷೇತ್ರಗಳು ಬಾಕಿ – ಪಟ್ಟಿ ವಿವರ ಹೀಗಿದೆ
ಮೈಸೂರು ಜಿಲ್ಲಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
- ಚಾಮುಂಡೇಶ್ವರಿ- ಕವೀಶ್ ಗೌಡ
- ಚಾಮರಾಜ – ನಾಗೇಂದ್ರ
- ವರುಣಾ – ಸೋಮಣ್ಣ
- ಟಿ. ನರಸೀಪುರ – ಡಾ. ರೇವಣ್ಣ
- ಪಿರಿಯಾಪಟ್ಟಣ – ಸಿ. ಹೆಚ್. ವಿಜಯಶಂಕರ್
- ಕೆಆರ್ ನಗರ – ವೆಂಕಟೇಶ್ ಹೊಸಹಳ್ಳಿ
- ನರಸಿಂಹರಾಜ – ಸಂದೇಶ್ ಸ್ವಾಮಿ
- ನಂಜನಗೂಡು – ಹರ್ಷವರ್ಧನ್
- ಹುಣಸೂರು – ದೇವರಹಳ್ಳಿ ಸೋಮಶೇಖರ್
ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
- ಮಂಡ್ಯ – ಅಶೋಕ್ ಜಯರಾಂ
- ಕೆ ಆರ್ ಪೇಟೆ – ಕೆಸಿ ನಾರಾಯಣಗೌಡ
- ನಾಗಮಂಗಲ – ಸುಧಾ ಶಿವರಾಮೇಗೌಡ
- ಮದ್ದೂರು – ಎಸ್ ಪಿ ಸ್ವಾಮಿ
- ಶ್ರೀರಂಗಪಟ್ಟಣ – ಸಚ್ಚಿದಾನಂದ
- ಮೇಲುಕೋಟೆ – ಡಾ ಇಂದ್ರೆಶ್ ಕುಮಾರ್
- ಮಳವಳ್ಳಿ – ಮುನಿರಾಜ್
ವಿಜಯೇಂದ್ರ ಶಿಕಾರಿ
ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಶಿಕಾರಿಪುರ ಟಿಕೆಟ್ ನೀಡಲಾಗಿದೆ. ಮಗನನ್ನು ಕ್ಷೇತ್ರದ ಉತ್ತರಾಧಿಕಾರಿ ಎಂದು ಯಡಿಯೂರಪ್ಪ ಘೋಷಿಸಿದ್ದರು. ಹೈಕಮಾಂಡ್ ಯಡಿಯೂರಪ್ಪ ಅವರಿಗೆ ಈ ಮೂಲಕ ಮಣೆ ಹಾಕಿದೆ.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ