April 12, 2026

Newsnap Kannada

The World at your finger tips!

girl 1 1

ಸಿಡಿ ಸುಂದರಿ ಕಿಡ್ನಾಪ್ ಆಗಿದ್ದಾಳಂತೆ -ಆಕೆಯ ತಂದೆ ಬೆಳಗಾವಿಯಲ್ಲಿ ದೂರು

Spread the love

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆಯ ಸಿಡಿ ದೃಶ್ಯದಲ್ಲಿದ್ದ ಯುವತಿ ಕಿಡ್ನಾಪ್ ಆಗಿದ್ದಾಳೆ ಎಂದು ಹೇಳಲಾಗಿದೆ.

ಸಿಡಿ ದೃಶ್ಯದಲ್ಲಿದ್ದ ಯುವತಿಯ ತಂದೆ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ..

ಮಾರ್ಚ್ 2 ರಿಂದ ನನ್ನ ಪುತ್ರಿ ನಾಪತ್ತೆಯಾಗಿದ್ದಾಳೆ, ನನ್ನ ಮಗಳು ಕಿಡ್ನಾಪ್ ಆಗಿದ್ದಾಳೆ’ ಎಂದು ದೂರು ಸಲ್ಲಿಸಿದ್ದಾರೆ.

ಬೆಂಗಳೂರಿನ ಹಾಸ್ಟೆಲ್ ನಲ್ಲಿದ್ದಾಗ ಮಗಳನ್ನು ಹೆದರಿಸಿ, ಬೆದರಿಸಿ ಅಪಹರಿಸಲಾಗಿದೆ. ಮಗಳಿಗೆ ಬೆದರಿಕೆಯೊಡ್ಡಿ ಅಶ್ಲೀಲ ಸಿಡಿ ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ ಎಂದು ಯುವತಿಯ ತಂದೆ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಎಸ್ ಐ ಟಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಮಹತ್ವದ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ.

error: Content is protected !!