ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಹೈಗ್ರೌಂಡ್ಸ್ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಏಪ್ರಿಲ್ 14 ರಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು.
ಈ ವೇಳೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಒಟ್ಟು 36 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಅನುಮತಿ ಇಲ್ಲದೆ, ಅಕ್ರಮ ಕೂಟ ಸೇರಿ, ಸಂಚಾರಕ್ಕೆ ಅಡ್ಡಪಡಿಸಿದ್ದ ಕಾಂಗ್ರೆಸ್ ನಾಯಕರು ರೇಸ್ ಕೋರ್ಸ್ ರಸ್ತೆಯ ರೇಸ್ ವ್ಯೂ ಹೋಟೆಲ್ ಬಳಿ ಪ್ರತಿಭಟನೆ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ಹೈ ಗ್ರೌಂಡ್ಸ್ ಠಾಣೆಯಲ್ಲಿ ಐಪಿಸಿ 143, 341 ಅಡಿಯಲ್ಲಿ ಎಫ್‍ಐಆರ್ ದಾಖಲು ಮಾಡಿದ್ದಾರೆ.
- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 89 ಉದ್ಯೋಗಾವಕಾಶ
- ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
- ತಿರುಪತಿ ತಿಮ್ಮಪ್ಪನ ಚಿನ್ನ ಕದಿಯಲು ಹೋಗಿ ಸಿಕ್ಕಿಬಿದ್ದ ಟಿಟಿಡಿ ನೌಕರ
- ಕೆಯುಡಬ್ಲೂೃಜೆ ವಾರ್ಷಿಕ ಪ್ರಶಸ್ತಿಗಳ ಪ್ರಕಟ
- ಸಂಕ್ರಾಂತಿ….
More Stories
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 89 ಉದ್ಯೋಗಾವಕಾಶ
ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ