ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನ ಸಹೋದರಿ ಶಿವಮ್ಮ ಅವರ ಪತಿ ರಾಮೇಗೌಡ (69) ಶನಿವಾರ ನಿಧನರಾದರು.
ರಾಮೇಗೌಡರು ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಳಿಗ್ಗೆ ನಗರದ ಜೆಎಸ್ ಎಸ್ ಆಸ್ಪತ್ರೆ ಗೆ ದಾಖಲಿಸಲಾಗಿತ್ತು.ಶನಿವಾರ ಬೆಳಿಗ್ಗೆ 8.30ರ ಸುಮಾರಿಗೆ ಕೊನೆಯುಸಿರೆಳೆದರು.
ಮೃತರು ಸಿದ್ದರಾಮನಹುಂಡಿಯಲ್ಲಿ ನ್ಯಾಯಬೆಲೆ ಅಂಗಡಿ ನಡೆಸುತ್ತಿದ್ದರು. ಮೃತರಿಗೆ ಪತ್ನಿ, ಮೂವರು ಹೆಣ್ಣು, ಒಂದು ಗಂಡುಮಗ ಇದ್ದಾರೆ.
ಮಧ್ಯಾಹ್ನದ ನಂತರ, ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನೆರವೇರಿತು.ಕುರುಡು ಕಾಂಚಾಣ ಕುಣಿಯುತಲಿತ್ತು….
ಸಿದ್ದರಾಮಯ್ಯ ವರುಣಾದಲ್ಲಿ ಭಾರಿ ಸಾಧಿಸಿದರೂ ಮನೆಯಲ್ಲಿ ಸೂತಕದ ಛಾಯೆ ಇರುವುದರಿಂದ ಸಂಭ್ರಮ ಪಡದ ವಾತಾವರಣ ಇದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು