ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಉಪಾಧ್ಯಕ್ಷರಾಗಿ ಹರೀಶ್‍ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಗೆ ಅಧ್ಯಕ್ಷ ಸ್ಥಾನಕ್ಕೆ ಬೆಳ್ಳಿ ಪ್ರಕಾಶ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶಾಸಕ ಜಿ.ಟಿ.ದೇವೇಗೌಡರ ಪುತ್ರ ಹರೀಶ್‍ಗೌಡ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಆಯ್ಕೆಯನ್ನು ಚುನಾವಣಾಧಿಕಾರಿಗಳು ಅವಿರೋಧ ಎಂದು ಘೋಷಿಸಿದರು.
ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿದ್ದರು. ಬಳ್ಳಾರಿಯ ಚಂದ್ರಶೇಖರ್ ಉಪಾಧ್ಯಕ್ಷರಾಗಿದ್ದರು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )