ಸಿಂದಗಿ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಭರ್ಜರಿ ಗೆಲುವು ದಾಖಲಾಗಿದೆ
ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ರಮೇಶ್ ಭೂಸನೂರ್ ಅವರು 74,463 ಮತಗಳನ್ನು ಪಡೆದುಕೊಂಡರು.
ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 49,897 ಮತಗಳನ್ನು ಪಡೆದ್ದಾರೆ, ಜೆಡಿಎಸ್ ಅಭ್ಯರ್ಥಿ ನಾಜಿಯಾ ಶಕೀಲಾ 3,116 ಮತಗಳನ್ನ ಪಡೆದು ಸೋಲನ್ನ ಒಪ್ಪಿಕೊಂಡಿದ್ದಾರೆ. ಇನ್ನು ರಮೇಶ್ ಭೂಸನೂರ್ 24,566 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು