ಸುಗಮ ಸಂಗೀತ ಮತ್ತು ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಗಾಯಕ, ಸಂಗೀತ ಸಂಯೋಜಕ ಮನೋಜ್ ವಸಿಷ್ಠ ಅನಾರೋಗ್ಯದ ಕಾರಣದಿಂದಾಗಿ ನಿಧನರಾಗಿದ್ದಾರೆ.
ಕನ್ನಡ ಕೋಗಿಲೆ ಸೇರಿದಂತೆ ಹಲವಾರು ರಿಯಾಲಿಟಿ ಶೋಗಳಲ್ಲಿ ಅರುಂಧತಿ ಮತ್ತು ಮನೋಜ್ ಒಟ್ಟಿಗೆ ವೇದಿಕೆಯ ಮೇಲೆ ಕಾಣಿಸಿಕೊಂಡಿದ್ದಾರೆ. ಪತ್ನಿ ಅರುಂಧತಿ ಕೂಡ ಗಾಯಕಿ. ರಿಯಾಲಿಟಿ ಶೋಗಳಲ್ಲಿ ಮನೋಜ್ ಮೆಂಟರ್ ಆಗಿ ಕೆಲಸ ಮಾಡಿದ್ದಾರೆ. ಪ್ರವೀಣ್ ಡಿ ರಾವ್ ಅವರ ಅನೇಕ ಧಾರಾವಾಹಿ ಶೀರ್ಷಿಕೆಗಳಿಗೆ ಮನೋಜ್ ವಸಿಷ್ಠ ಕೆಲಸ ಮಾಡಿದ್ದಾರೆ.
ಅಗಲಿದ ಮನೋಜ್ ಅವರಿಗೆ ಅನೇಕರು ಕಂಬನಿ ಮಿಡಿದಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ಶೃದ್ಧಾಂಜಲಿ ಸಲ್ಲಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು