ಬೆಂಗಳೂರು: ಇಂದು ಬೆಳಿಗ್ಗೆ ಬಿಜೆಪಿ MLA ಮುನಿರತ್ನ ಮನೆ ಮೇಲೆ SIT ದಾಳಿ ನಡೆಸಿದ್ದಾರೆ.
ಅತ್ಯಾಚಾರ, ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನರವರ ವೈಯಾಲಿಕಾವಲ್ ಮನೆ ಸೇರಿ ಹಲವು ಕಡೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದನ್ನು ಓದಿ – ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು
ಮುನಿರತ್ನ ಮನೆ ಮೇಲೆ ಎಸ್ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಅಧಿಕಾರಿಗಳು ಮೂರು ತಂಡಗಳಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ