ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್‍ಐಆರ್ ಮಾಡಲು ಎಸ್‍ಐಟಿ ಅಧಿಕಾರಿಗಳು ಸಿದ್ದತೆ ನಡೆಸಿದ್ದಾರೆ.
ಸಂತ್ರಸ್ತೆಯೊಬ್ಬರ ಹೇಳಿಕೆ ಆಧರಿಸಿ ಮತ್ತೊಂದು ಎಫ್‍ಐಆರ್ ಗೆ ಸಿದ್ಧತೆ ನಡೆಸುತ್ತಿದ್ದಾರೆ. ಅತ್ಯಾಚಾರ ಪ್ರಕರಣ ದಾಖಲು ಮಾಡಲು ವಿಶೇಷ ತನಿಖಾ ತಂಡ ಅಧಿಕಾರಿಗಳು ತಯಾರಿ ನಡೆಸುತ್ತಿದ್ದಾರೆ. ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎರಡು ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ. ವಿಚಾರವಾದಿ ದಾಭೋಲ್ಕರ್ ಹತ್ಯೆಗೈದ ಇಬ್ಬರಿಗೆ ಜೀವಾವಧಿ ಶಿಕ್ಷೆ
ಒಂದು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಇದೀಗ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಿಸಲು ತಯಾರಿ ನಡೆಸಿದ್ದಾರೆ ಮತ್ತೊಂದು ಎಫ್‍ಐಆರ್ ಹಾಕುವ ಸಾಧ್ಯತೆ ನಿಚ್ಳಳವಾಗಿದೆ.
More Stories
ಕ್ಷಮೆಯಿರದ ತಪ್ಪುಗಳ ಚಕ್ರವ್ಯೂಹದೊಳಗೆ….
ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ