ಪಶ್ಚಿಮ ಕಾಬೂಲ್‌ನಲ್ಲಿರುವ ಶಾಲೆಯೊಂದರಲ್ಲಿ ಮೂರು ಸ್ಫೋಟಗಳು ಸಂಭವಿಸಿದ ಪರಿಣಾಮ 6 ಮಂದಿ ಸಾವಿಗೀಡಾಗಿ, 11 ಮಂದಿ ಗಾಯಗೊಂಡಿದ್ದಾರೆ.
ನೆರೆಹೊರೆಯ ಅನೇಕ ನಿವಾಸಿಗಳು ಶಿಯಾ ಹಜಾರಾ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇಸ್ಲಾಮಿಕ್ ಸ್ಟೇಟ್ ಸೇರಿದಂತೆ ಸುನ್ನಿ ಭಯೋತ್ಪಾದಕ ಗುಂಪುಗಳಿಂದ ಆಗಾಗ್ಗೆ ಗುರಿಯಾಗುತ್ತಿರುವ ಜನಾಂಗೀಯ ಮತ್ತು ಧಾರ್ಮಿಕ ಅಲ್ಪಸಂಖ್ಯಾತರು ಇವರಾಗಿದ್ದಾರೆ.
ಪ್ರೌಢ ಶಾಲೆಯಲ್ಲಿ ಮೂರು ಸ್ಫೋಟಗಳು ಸಂಭವಿಸಿವೆ. ಮೃತರು ಹಾಗೂ ಗಾಯಗೊಂಡವರು ಶಿಯಾ ಸಮುದಾಯದವರಾಗಿದ್ದಾರೆ ಎಂದು ಕಾಬೂಲ್ ಕಮಾಂಡರ್‌ನ ವಕ್ತಾರ ಖಲಿದ್ ಝಾರ್ಡನ್ ತಿಳಿಸಿದ್ದಾರೆ.
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಏಕಾದಶಿ ಉಪವಾಸದ ಬಗ್ಗೆ ವೈಜ್ಞಾನಿಕ ಚಿಂತನೆ ಏನು ಹೇಳುತ್ತದೆ?
More Stories
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್