ಮಾಜಿ ಸಚಿವರೊಬ್ಬರ ರಾಸಲೀಲೆ ಸಿಡಿ ಹೊರ ಬರುತ್ತಿದ್ದಂತೆ ಭೀತಿ ಶುರುವಾಗಿದೆ. ತಮ್ಮ ವಿರುದ್ಧದ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ಬಿಜೆಪಿಗೆ ವಲಸೆ ಬಂದ 6 ಜನ ಸಚಿವರು ಕೋರ್ಟ್ ಗೆ ಮೊರೆ ಹೋಗಿದ್ದಾರೆ.
ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಕೆ.ಸುಧಾಕರ್, ನಾರಾಯಣಗೌಡ, ಭೈರತಿ ಬಸವರಾಜ್ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಈ ಆರು ಸಚಿವರಿಗೆ ಭೀತಿ ಹುಟ್ಟಿರುವುದು ಏಕೆ? ಇದ್ದಕ್ಕಿಂದ್ದಂತೆ ಯಾಕೆ ಕೋರ್ಟ್ ಮೊರೆ ಹೋಗಿದ್ದಾರೆ ಎಂಬುದು ಯಕ್ಷ ಪ್ರಶ್ನೆ ಯಾಗಿದೆ.
ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡಬಾರದು ಎಂದು 6 ಜನ ಸಚಿವರು ಕೋರ್ಟ್ ಮೊರೆ ಹೋಗಿದ್ದಾರೆ.
ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕೆಂದು ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ