ಸಿದ್ದಾರ್ಥ ಹೆಗ್ಡೆ ಹುಟ್ಟು ಹಾಕಿದ ಕೆಫೇ ಕಾಫಿ ಡೇ ಗೆ ಈಗ ಹೊಸ ಅಧಿಪತಿ ಬಂದಿದ್ದಾರೆ.
ಎಸ್ ಎಂ ಕೃಷ್ಣ ಪುತ್ರಿ, ಸಿದ್ದಾರ್ಥ ಹೆಗ್ಡೆ ಪತ್ನಿ ಮಾಳವಿಕಾ ಅವರನ್ನು ಕೆಫೇ ಕಾಫಿ ಡೇ ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ.
ಕಾಫಿಗೆ ಅಂತರರಾಷ್ಟ್ರೀಯ ಮಾರುಕಟ್ಟೆ ಯಲ್ಲಿ ಒಂದು ಮೌಲ್ಯ ಒದಗಿಸಿ, ದೇಶ-ವಿದೇಶಗಳಲ್ಲಿ ಖ್ಯಾತಿ ಪಡೆದಿರುವ ಕೆಫೆ ಕಾಫಿ ಡೇ ಸಂಸ್ಥೆಯ ಹೊಸ ಜವಾಬ್ದಾರಿ ವಹಿಸಿಕೊಂಡ ಮೇಲೆ ಕಂಪನಿ ಶೇರ್ ಗಳಿಗೆ ಡಿಮ್ಯಾಂಡ್ ಹೆಚ್ಚಾಗುವ ನಿರೀಕ್ಷೆ ಇದೆ.
ಕಾಫಿ ಡೇ ಸಂಸ್ಥೆ ಸಂಸ್ಥಾಪಕ ಜಿ.ವಿ. ಸಿದ್ಧಾರ್ಥ ನಿಧನದ ನಂತರ ಸಂಸ್ಥೆ ಆಡಳಿತ ಮಂಡಳಿ ಸದಸ್ಯ ಎಸ್.ವಿ.ರಂಗನಾಥ್ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಕಂಪನಿಯ ನಿರ್ದೇಶಕ ಮಂಡಳಿಯು ಸಿ.ಎಚ್. ವಸುಂಧರಾ ದೇವಿ, ಗಿರಿ ದೇವನೂರ್, ಮೋಹನ್ ರಾಘವೇಂದ್ರ ಕೊಂಡಿ ಅವರನ್ನು ಹೆಚ್ಚುವರಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
ತುಪ್ಪ ಎಂಬ ಮಹಾ ಔಷಧಿ