January 1, 2025

Newsnap Kannada

The World at your finger tips!

salman khan

ಬಾಲಿವುಡ್​ ಸೂಪರ್​ಸ್ಟಾರ್​ ಸಲ್ಮಾನ್​ ಖಾನ್​ಗೆ ಹಾವು ಕಡಿತ

Spread the love

ಬಾಲಿವುಡ್​ನ ಸೂಪರ್​ಸ್ಟಾರ್​ ಸಲ್ಮಾನ್​ ಖಾನ್​ ತಡರಾತ್ರಿ ತಮ್ಮ ಪನ್ವೇಲ್​ ಫಾರ್ಮಹೌಸ್​ಲ್ಲಿ ಹಾವು ಕಡಿದಿದೆ ಯಾವುದೇ ಪ್ರಾಣಾಪಾಯ ಆಗಿಲ್ಲ

ಹಾವು ಕಡಿತಕ್ಕೊಳಗಾದ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.
ಮಧ್ಯರಾತ್ರಿ ಅವರನ್ನು ಹಾವು ಕಡಿತಕ್ಕೊಳಗಾದ ತಕ್ಷಣವೇ ಮುಂಬೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಲ್ಮಾನ್​ ಖಾನ್​ಗೆ ಕಡಿದ ಹಾವು ವಿಷಕಾರಿರಹಿತ ಹಾವಾಗಿದ್ದರಿಂದ ಯಾವುದೇ ಗಂಭೀರ ಸಮಸ್ಯೆಗಳು ಕಾಣಿಸಿಕೊಂಡಿಲ್ಲ ಎನ್ನಲಾಗಿದೆ

ಇಂದು ಬೆಳಿಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

Copyright © All rights reserved Newsnap | Newsever by AF themes.
error: Content is protected !!