RSS ಮುಖಂಡರು ಹೇಳುವ ಕೆಲ ವಿಚಾರಗಳು ಸರಿ ಇರತ್ತವೆ ಎಂದು ಆರ್‌ಎಸ್‍ಎಸ್ ಮೇಲೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮೃದುಧೋರಣೆಯ ಹೇಳಿಕೆ ನೀಡಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಕುಮಾರಸ್ವಾಮಿ ಆರ್‌ಎಸ್‍ಎಸ್ ಕುರಿತು ಹೇಳಿಕೆ ವಿಚಾರವಾಗಿ ನಾನು ರಾಜಕಾರಣವನ್ನು ಮಾತಾನಾಡೋದಿಲ್ಲ. ಆರ್‌ಎಸ್‍ಎಸ್ ಮುಖಂಡರು ಹೇಳುವ ಕೆಲ ವಿಚಾರಗಳು ಸರಿ ಇರತ್ತವೆ ಎಂದರು.
ಕುಮಾರಸ್ವಾಮಿ ಅವರ ಆರ್ ಎಸ್ ಎಸ್. ಹೇಳಿಕೆವೈಯಕ್ತಿಕವಾಗಿದೆ. ನಾನು ಏನೂ ಮಾತನಾಡುವದಿಲ್ಲ ಎಂದು ಆರ್‌ಎಸ್‍ಎಸ್ ಮೇಲೆ ಮೃದು ಧೋರಣೆಯನ್ನು ತೋರಿದ್ದಾರೆ.
ಅಂದಿನ ರಾಜಕಾರಣ ತತ್ವದ ಆಧಾರದ ಮೇಲೆ ಇತ್ತು. ಇವತ್ತಿನ ರಾಜಕಾರಣ ಬರೀ ಟೀಕೆ ಮಾಡೋದಾಗಿದೆ. ಇದು ಜನರಿಗೆ ಬೇಜಾರಾಗಿದೆ. ಎಲ್ಲ ಪಕ್ಷದವರಿಗೂ ನಾನು ಹೇಳುತ್ತೆನೆ, ಬರೀ ಟೀಕೆ ಮಾಡಿ ಜನರ ಮೇಲೆ ಪರಿಣಾಮ ಬಿರೋದಿಲ್ಲ. ನಾವು ಏನ್ ಕೆಲಸ ಮಾಡುತ್ತೇವೆ ಅನ್ನೋದು ಜನರಿಗೆ ಗೊತ್ತಾಗಬೇಕು ಎಂದು ಹೊರಟ್ಟಿ ಇಂದಿನ ರಾಜಕೀಯ ಸ್ಥಿತಿ ಕುರಿತಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ