Categories: Main News

ಆ್ಯಂಬುಲೆನ್ಸ್ ಸಿಗದೇ ತಾಯಿ ಶವವನ್ನು ಬೈಕ್ ನಲ್ಲಿ ಸಾಗಿದ ಮಗ ! ಆಂಧ್ರ ದಲ್ಲಿ ಧಾರುಣ ಘಟನೆ

ಮೃತ ದೇಹವನ್ನು ಸಾಗಿಸಲು ಯಾವುದೇ ಆಂಬುಲೆನ್ಸ್ ಹಾಗೂ ಆಟೋ ಸಿಗದ ಕಾರಣ ವ್ಯಕ್ತಿಯೊಬ್ಬರು, ತಾಯಿಯ ಶವವನ್ನು ಬೈಕ್​ನಲ್ಲಿ ಸಾಗಿಸಿದ ಘಟನೆ ಆಂಧ್ರಪ್ರದೇಶದ ಶ್ರೀಕಾಕುಲಂನಲ್ಲಿ ಈ ದಾರುಣ ಘಟನೆ ನಡೆದಿದೆ.

ಜಿ. ಚೆಂಚು (50) ಅಸ್ವಸ್ಥರಾಗಿದ್ದರು. ಕೂಡಲೇ ಆಕೆಯ ಪುತ್ರ ನರೇಂದ್ರ ಹಾಗೂ ಅಳಿಯ ರಮೇಶ್​​ ನೀಲಾಮಣಿ ದುರ್ಗಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.

ಕೊರೋನಾ ಸೋಂಕಿತ ಲಕ್ಷಣವನ್ನು ಹೊಂದಿದ್ದ ರಾಜ್ಯದಚೆಂಚುಗೆ ಸಿಟಿ ಸ್ಕ್ಯಾನ್​​ಗಾಗಿ ಶ್ರೀ ಕೃಷ್ಣ ಡಯಾಗ್ನೊಸ್ಟಿಕ್​ ಕೇಂದ್ರದಲ್ಲಿ ಈಕೆಗೆ ಸ್ಕ್ಯಾನಿಂಗ್​ ಮಾಡಲಾಯ್ತು. ಈಕೆಯ ಸ್ಕ್ಯಾನಿಂಗ್​ ವರದಿ ಬರೋದಕ್ಕೂ ಮುನ್ನವೇ ಆಕೆ ಕೊನೆಯುಸಿರೆಳೆದಿದ್ದಾಳೆ.

ಆಕೆಯ ಶವ ಸಾಗಿಸಲು ಯಾರೂ ಮುಂದೆ ಬಾರದ ಕಾರಣ ಪುತ್ರ ಹಾಗೂ ಅಳಿಯ ಬೈಕ್​ನಲ್ಲಿಯೇ ಶವವನ್ನು ಸಾಗಿಸಿದ್ದಾರೆ. ಈಕೆಯ ಅಂತ್ಯಕ್ರಿಯೆಯನ್ನು ಕೋವಿಡ್​ ಮಾರ್ಗಸೂಚಿಯಂತೆ ನೆರವೇರಿಸಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024