ಕಳೆದ 6 ತಿಂಗಳ ಹಿಂದೆಯಷ್ಟೇ ಮನೆ ಮಗ ಹೃದಯಾಘಾತದಿಂದ ಸಾವನ್ನಪ್ಪಿದ್ದ. ಈಗ ಇಡೀ ಕುಟುಂಬವೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ತಾನದ ಸಿಕಾರ್ ಜಿಲ್ಲೆಯ ಉದ್ಯೋಗ್ ನಗರದಲ್ಲಿ ಸೋಮವಾರ ಜರುಗಿದೆ.
ಉದ್ಯೋಗ್ ನಗರ ನಿವಾಸಿಗಳಾದ ಹನುಮಾನ್ ಪ್ರಸಾದ್(45), ಪತ್ನಿ ತಾರಾ(40), ಇಬ್ಬರು ಮಕ್ಕಳಾದ ಪೂಜಾ(22) ಹಾಗೂ ಅನು(22) ಆತ್ಮಹತ್ಯೆಗೆ ಮಾಡಿಕೊಂಡ ದುರ್ದೈವಿಗಳು.
ಹನುಮಾನ್ ಪ್ರಸಾದ್ ಅವರ ಪುತ್ರ ಕಳೆದ 6 ತಿಂಗಳ ಹಿಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಮಗನ ಸಾವಿನ ಬೆನ್ನಲ್ಲೇ ಕುಟುಂಬಸ್ಥರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು.
ಮನೆಯಲ್ಲಿಯೇ ಆತ್ಮಹತ್ಯೆ ಮಾಡಿ ಕೊಳ್ಳುವ ಮುನ್ನ ತಮ್ಮ ಸಾವಿನ ಕುರಿತು ಡೆತ್ ನೊಟ್ ಬರೆದಿದ್ದಿಟ್ಟು, ಡೆತ್ ನೋಟ್ ನಲ್ಲಿ ಮಗನ ಸಾವಿನ ಕುರಿತು ಉಲ್ಲೇಖ ಮಾಡಲಾಗಿದೆ.
ಈ ಕುರಿತು ಉದ್ಯೋಗ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ