ಭೂಪಾಲ್ ನ ಕಾಂಗ್ರೆಸ್ ಎಂಎಲ್ಎ ಮಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ
ವೈಭವ್(16) ಎಂಬ ಬಾಲಕನೇ ರಿವಾಲ್ವರ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತ ಕಾಂಗ್ರೆಸ್ ಎಂಎಲ್ಎ ಸಂಜಯ್ ಯಾದವ್ ಮಗ. ಪಿಯುಸಿ ಓದುತ್ತಿದ್ದನು.
ತಲೆಗೆ ಗುಂಡು ಹಾರಿಸಿಕೊಂಡು ಗಂಭೀರ ಗಾಯಗೊಂಡಿದ್ದ ವೈಭವ್ನನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ವೈದ್ಯರು ಕೆಲವೇ ಕ್ಷಣಗಳಲ್ಲಿ ವೈಭವ್ ಕೊನೆಯ ಕೊನೆಯುಸಿರೆಳೆದಿದ್ದಾನೆ.
ಆತ ವಾಷ್ರೂಮ್ನಲ್ಲಿ ಶೂಟ್ ಮಾಡಿಕೊಂಡಿದ್ದಾನೆ ಎಂದು ಪೊಲೀಸರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಹೇಳಿದ್ದಾನೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ