ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಶನಿವಾರ ಮತ್ತೆ ಕೊರೊನಾ ಸೋಂಕು ದೃಢಪಟ್ಟಿದೆ. ಸರ್ಕಾರಿ ನಿಯಮಗಳ ಅನ್ವಯ ಅವರು ಐಸೋಲೇಟ್ ಆಗಲಿದ್ದಾರೆ
ಈ ಕುರಿತಂತೆ ಟ್ವೀಟ್ ಮಾಡಿ ಕಾಂಗ್ರೆಸ್ ಕಾರ್ಯದರ್ಶಿ, ಸಂಸದ ಜೈರಾಮ್ ರಮೇಶ್ ಮಾಹಿತಿ ನೀಡಿ ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ನಿಯಮಗಳ ಅನ್ವಯ ಅವರು ಐಸೋಲೇಟ್ ಆಗಲಿದ್ದಾರೆ ಎಂದು ಹೇಳಿದ್ದಾರೆ.ಹನಿಟ್ರ್ಯಾಪ್ ಮಾಡಿ 14 ಲಕ್ಷ ರು ಕಿತ್ತಕೊಂಡ ಆರೋಪ- ಸ್ಯಾಂಡಲ್ವುಡ್ ಯುವ ನಟ ಬಂಧನ
ಈ ಹಿಂದೆ ಅಂದರೇ ಜೂನ್ 01 ರಂದು ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಆ ಬಳಿಕ ಚೇತರಿಸಿಕೊಂಡಿದ್ದ ಸೋನಿಯಾ ಅವರು, ಇ.ಡಿ ವಿಚಾರಣೆಗೆ ಹಾಜರಾಗಿದ್ದರು.
ಬಿಹಾರ ರಾಜಕೀಯ ಮಹತ್ವದ ಬೆಳವಣಿಗೆಯಲ್ಲಿ ಡಿಸಿಎಂ ತೇಜಸ್ವಿ ಯಾದವ್ ನಿನ್ನೆಯಷ್ಟೇ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಬಿಹಾರ ಗ್ರ್ಯಾಂಡ್ ಅಲೈಯೆನ್ಸ್ ಸರ್ಕಾರ ಬಡವರಿಗೆ ಸೇರಿದೆ. ಇದೇ ಬೆಳವಣಿಗೆ ದೇಶದಾದ್ಯಂತ ಮುಂದಿನ ದಿನಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು.
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
- ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
- ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
- ಪ್ರತಿ ಗ್ರಾ.ಪಂ ಅಭಿವೃದ್ಧಿಗೆ 8-9 ಕೋಟಿ ರೂ. ಅನುದಾನ: ಸಚಿವ ಮಧು ಬಂಗಾರಪ್ಪ
More Stories
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ