ಬೆಂಗಳೂರು: ನೂತನ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯನ್ನಾಗಿ ಕಾಂಗ್ರೆಸ್ ಹೈಕಮಾಂಡ್ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಅರವನ್ನು ನೇಮಕ ಮಾಡಿದೆ.
ಕರ್ನಾಟಕದ ಜೊತೆಗೆ ಚಂಢೀಗಡ ಮತ್ತು ಅರುಣಾಚಲ ಪ್ರದೇಶ ಮಹಿಳಾ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ರವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.MUDA ಹಗರಣ : ಸಿಎಂ ವಿರುದ್ಧ ದೂರು ದಾಖಲು
ಸೌಮ್ಯಾ ರೆಡ್ಡಿ ಅವರು ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು.
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ