ಸೌತ್ ಆಫ್ರಿಕಾ ವಿರುದ್ಧ ಒನ್ ಡೇ ಸೀರೀಸ್ಗೆ KL ರಾಹುಲ್ಗೆ ನಾಯಕನ ಪಟ್ಟ ನೀಡಲಾಗಿದೆ.
ರೋಹಿತ್ ಶರ್ಮಾ ತೀವ್ರ ಕಾಲು ನೋವಿನಿಂದ ಬಳಲುತ್ತಿರುವ ಕಾರಣ ಉಪ ನಾಯಕ ಕೆ.ಎಲ್ ರಾಹುಲ್ ಈಗ ಈ ಸೀರೀಸ್ ಕ್ಯಾಪ್ಟನ್ ಆಗಿದ್ದಾರೆ.
ಒನ್ ಡೇ ಸೀರಿಸ್ಗೆ ಬಿಸಿಸಿಐ ಪಟ್ಟಿ ರಿಲೀಸ್ ಮಾಡಿದೆ.
ಇದರಲ್ಲಿ ನಾಯಕ ಕೆ.ಎಲ್ ರಾಹುಲ್ ಆದರೆ, ವೇಗಿ ಜಸ್ಪ್ರೀತ್ ಬೂಮ್ರಾಗೆ ವೈಸ್ ಕ್ಯಾಪ್ಟನ್ ಪಟ್ಟ ನೀಡಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ