ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಾರಿ ಮುನ್ನಡೆ ಕಾಯ್ದುಕೊಂಡಿರುವ ಕಾಂಗ್ರೆಸ್ ಅಭ್ಯರ್ಥಿ ಮಧು ಮಾದೇಗೌಡರು 2601 ಅಧಿಕ ಮತಗಳ ಅಂತರದಿಂದ ಮುಂದೆ ಇದ್ದಾರೆ
ಇದನ್ನು ಓದಿ -ಬೆಂಗಳೂರಿನಲ್ಲಿ 31 ವರ್ಷದ ವೈದ್ಯ ಆಸ್ಪತ್ರೆ ಮಹಡಿಯಿಂದ ಜಿಗಿದು ಆತ್ಮಹತ್ಯೆ
ಬಿಜೆಪಿಗೆ ಮತ್ತೆ ಹಿನ್ನಡೆ:
2601 ಮತಗಳ ಮುನ್ನಡೆ ಕಾಯ್ದುಕೊಂಡ ಮಧು ಮಾದೇಗೌಡ.ಮೊದಲ ಪ್ರಾಶಸ್ತ್ಯ ಮತ ಎಣಿಕೆಯಲ್ಲೂ ಶೇ 40 ರಷ್ಟು ಮುಂದೆ ಇದ್ದಾರೆ
ಬಿಜೆಪಿ : 11348.
ಕಾಂಗ್ರೆಸ್: 13940
2601 ಮತ ಅಂತರ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು