ಮೈಸೂರು: ದಕ್ಷಿಣ ಶಿಕ್ಷಕರ ಚುನಾವಣೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಇತಿಹಾಸದಲ್ಲಿ ಮೊದಲ ಪ್ರಾಶಸ್ತ್ಯ ಮತದಲ್ಲಿ ಮೊದಲ ಗೆಲವು.ಮೈತ್ರಿ ಅಭ್ಯರ್ಥಿಗೆ ವಿವೇಕಾನಂದಗೆ 10823 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
- ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡಗೆ 6201 ಮತಗಳು.
- ವಾಟಾಳ್ ನಾಗರಾಜ್ ಗೆ 84 ಮತಗಳು.
- 4622 ಮತಗಳ ಅಂತರದಲ್ಲಿ ಜೆಡಿಎಸ್ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಸಾಧಿಸಿದೆ
- 1049 ಕುಲಗೆಟ್ಟ ಮತಗಳು.
ಇದನ್ನು ಓದಿ – ಕರ್ನಾಟಕ ಪದವೀಧರ ಕ್ಷೇತ್ರದ ಮತ ಎಣಿಕೆ ನವೀಕರಣ
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ