ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷವೇ ಕಳೆದಿದೆ. ಇಂದು ಅಪ್ಪು ಮೊದಲ ವರ್ಷದ ಪುಣ್ಯಸ್ಮರಣೆ ನಡೆಯುತ್ತಿದೆ.
ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅಪ್ಪು ಸಮಾಧಿ ಬಳಿ ಆಗಮಿಸಿದ ಕುಟುಂಬದ ಸದಸ್ಯರು ಪೂಜೆ ಸಲ್ಲಿಸಿದರು.ಬೆಂಗಳೂರಿನಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್‍ಗೆ ಚಾಕುವಿನಿಂದ ಚುಚ್ಚಿ ಸುಲಿಗೆ : ಇಬ್ಬರ ಬಂಧನ
ಬೆಂಗಳೂರಿನ ಕಂಠೀವರ ಸ್ಟುಡಿಯೋ ಬಳಿಯಿರುವ ಅಪ್ಪು ಸಮಾಧಿ ಬಳಿ ಆಗಮಿಸಿದ ರಾಘವೇಂದ್ರ ರಾಜ್ ಕುಮಾರ್, ಶಿವರಾಜ್ ಕುಮಾರ್, ಅಶ್ವಿನಿ , ಗೀತಾ, ಪುನೀತ್ ಸಹೋದರಿಯರು ಪುನೀತ್ ಪುತ್ರಿ ಸೇರಿದಂತೆ ಕುಟುಂಬದ ಸದಸ್ಯರು ಆಗಮಿಸಿದ್ದರು.ಈ ವೇಳೆ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪತಿಯನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
ಕುಟುಂಬಸ್ಥರು ಸಹ ಅಪ್ಪು ನೆನದು ಭಾವುಕರಾಗಿದ್ದಾರೆ. ಇನ್ನು ಅಪ್ಪು ನೋಡಲು ಸಮಾಧಿ ಬಳಿ ಅಭಿಮಾನಿಗಳ ದಂಡು ಹರಿದು ಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು