Karnataka

ರಾಜ್ಯ ಬಜೆಟ್ ನಲ್ಲಿ ಕೃಷಿಗೆ ವಿಶೇಷ ಆಧ್ಯತೆ – ಕೃಷಿ ಸಚಿವರ ಹರ್ಷ

ಬೆಂಗಳೂರು : ಕೃಷಿಕ ಹಾಗೂ ರೈತ ಮಹಿಳೆಯರ ಆರ್ಥಿಕ ಮತ್ತ ತಾಂತ್ರಿಕ ಸಬಲೀಕರಣಕ್ಕೆ ವಿಶೇಷ ಯೋಜನೆಗಳ ‌ಜಾರಿ.

  • ಕೃಷಿ,ತೋಟಗಾರಿಕೆಯಾಗಿಕೆ , ಪಶುಸಂಗೋಪನೆ, ರೇಷ್ಮೆ , ಮೀನುಗಾರಿಕೆಗಳ ಸಂಯೋಜಿತ ಚಟುಚಟಿಕೆಗಳಿಗೆ ಉತ್ತೇಜನ
  • ಸುಸ್ಥಿರ ಕೃಷಿ ಅಭಿವೃದ್ಧಿಗೆ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ..
  • ಸಮಗ್ರ ಕೃಷಿಗೆ ಉತ್ತೇಜನ.
    ಹೊಸ ಕೃಷಿ ಪದ್ದತಿ ಹಾಗೂ ತಂತ್ರಜ್ಞಾನಗಳ ರೈತರಿಗೆ ಅರಿವು ಮೂಡಿಸಲು ಕ್ರಮ..
  • ಕೃಷಿ ಉತ್ಪನ್ನಗಳ ಸಂಗ್ರಹಣೆ ಮತ್ತು ಮೌಲ್ಯವರ್ಧನೆ ಕುರಿತು ಅರಿವು ಕಾರ್ಯಕ್ರಮಗಳು..
  • ರೈತರ ಬೆಳೆಗೆ ಉತ್ತಮ ಬೆಳೆ ಕಲ್ಪಿಸಲು ಮಾರುಕಟ್ಟೆ ಸಂಪರ್ಕ..
  • ಕೃಷಿ ಮತ್ತು ಪೂರಕ ಚಟುವಟಿಕಡಗಳ ನೀತಿ ಮತ್ತು ಯೋಜನೆಗಳ ಸಂಯೋಜನೆ ಹಾಗು ಪರಿಣಾಮಕಾರಿ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಸಂಬಂಧಿಸಿದ ಎಲ್ಲಾ ಯೋಜನೆಗಳನ್ನು ಒಗ್ಗೂಡಿಸಿ ಪರಿಣಾಮಕಾರಿ ಅನುಷ್ಠಾನ..
  • ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಪ್ತು ಉತ್ತೇಜನಕ್ಕೆ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಪ್ತು ನಿಗಮ ನಿಯಮಿತ( ಕೆಫೆಕ್) ಸಂಸ್ಥೆ ಬಲಪಡಿಸಲು 80 ಕೋಟಿ ರೂ ಒದಗಿಸಲಾಗುವುದು
  • ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್ ಗಳ ಸ್ಥಾಪನೆ..
  • ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೊಗಾನೆ, ವಿಜಯಪುರದ ಹಿಟ್ಟಿಂಗಿಆಳ ಹಾಗು ಬೆಂಗಳೂರು ಬಳಿಯ ಪೂಜೆನಹಳ್ಳಿಯಲ್ಲಿ ಸ್ಥಾಪನೆ..
  • ನಶಿಸಿ ಹೋಗುತ್ತಿರುವ ಸ್ಥಳಿಯ ಬೆಳೆಗಳ ತಳಿಗಳ ಸಂಗ್ರಹಣೆಗೆ ಸಮೂದಾಯ ಬೀಜ ಬ್ಯಾಂಕ್
  • ನಮ್ಮ ಮಿಲೇಟ್ ಎಂಬ ಹೊಸ ಯೋಜನೆ ಪ್ರಾರಂಭ.. ಸಿರಿಧಾನ್ಯ ಕೈಗೆಟುಕುವ ದರದಲ್ಲಿ ಮಾರಾಟ ಮಾಡಲು ಕ್ರಮ
  • ರಾಜ್ಯದ ಬರಪೀಡಿತ ಮತ್ತು ಮಳೆಯಾಶ್ರೀತ ಪ್ರದೇಶಗಳಲ್ಲಿ ಮಣ್ಣು ಮತ್ತು ನೀರಿನ ಸಂರಕ್ಷಣೆ ಗಾಗಿ ಪ್ರತಿ ವರ್ಷ ಸಾವಿರದಂತೆ ಒಟ್ಟು 5 ಸಾವಿರ ಸಣ್ಣ ಸರೋವರ ನಿರ್ಮಾಣಕ್ಕೆ ಕ್ರಮ
  • ಬೆಂಗಳೂರಿನ ಕೃಷಿ ಇಲಾಖೆಯ RK ಶಾಲಾ ಕೃಷಿ ಕ್ಷೇತ್ರವನ್ನು ಕೃಷಿಗೆ ಸಂಬಂದಿಸಿದ ತಾಂತ್ರಿಕತೆಗಳನ್ನು ಪಸರಿಸುವ ಜ್ಞಾನ ಕೇಂದ್ರವನ್ನಾಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುವುದು
  • ರೈತರಿಗೆ ಕೀಟ, ರೋಗ ಮತ್ತು ಪೊಷಕಾಂಶ ನಿರ್ವಹಣೆಯ ಸಲಹೆ ನೀಡಲು ರಾಯಚೂರು ಕೃಷಿ ವಿವಿ ಅಭಿವೃದ್ಧಿ ಪಡಿಸಿರುವ e sap ತಂತ್ರಾಂಶದ ಸೌಲಭ್ಯಗಳನ್ನು ಎಲ್ಲಾ ರೈತರಿಗೂ ಪರಿಚಯಿಸಲು ಕ್ರಮ
  • ಕೃಷಿ ಇಲಾಖೆ ಅಧೀನದಲ್ಲಿ ಪ್ರತ್ಯೇಕ ಆಹಾರ ಸಂಸ್ಕರಣಾ ಆಯುಕ್ತಾಲಾಯ ರಚನೆ..
    ಇದರ ಮೂಲಕ ವಿವಿಧ ಇಲಾಖೆಗಳ ಅಡಿಯಲ್ಲಿ ಆಹಾರ ಸಂಸ್ಕರಣೆಗೆ ಸಂಬಂಧಿಸಿದ ಎಲ್ಲಾ ಯೋಜನೆಗಳನ್ನು ಒಗ್ಗೂಡಿಸಿ ಪರಿಣಾಮಕಾರಿಯಾಗಿ ಜಾರಿಗೊಳಿಸುವುದು..
  • ಕೃಷಿಯಲ್ಲಿ ಉಪಗ್ರಹ ಚಿತ್ರ, ಸೆನ್ಸಾರ್ ಗಳ ಬಳಕೆ ಮತ್ತು ಮಿಷಿನ್ ಲರ್ನಿಂಗ್ ನಂತಹ ಅತ್ಯಾಧುನಿಕ ತಂತ್ರಜ್ಞಾನ ಗಳನ್ನು ಆಧಾರಿಸಿ ಉತ್ಪಾದಕತೆ ಮುನ್ಸೂಚನೆಯನ್ನು ಮಾಡಲು ದತ್ತಾಂಶ ವನ್ನು ಅಭಿವೃದ್ಧಿ ಪಡಿಸಲಾಗುವುದು..
  • ರೈತ ಉತ್ಪನ್ನ ಸಂಸ್ಥೆಗಳನ್ನು (FPO) ಇನ್ನಷ್ಟು ಸದೃಢ ಮತ್ತು ಸುಸ್ಥಿರಗೊಳಿಸಲು ಕೃಷಿ ವಲಯದ startup ಗಳನ್ನು ಉತ್ತೇಜಿಸಲು ಕ್ರಮ.
  • ಮಂಡ್ಯ ಜಿಲ್ಲೆಯ ವಿ.ಸಿ.ಫಾರಂನಲ್ಲಿ ಕೃಷಿ ವಿವಿ ಸ್ಥಾಪನೆ ಕುರಿತು ಪರಿಶೀಲಿಸಲು ಸಮಿತಿ ರಚನೆ
Team Newsnap
Leave a Comment

Recent Posts

ವೀರಪ್ಪ ಮೊಯಿಲಿ ಪುತ್ರಿ ಹಂಸ ಮೊಯಿಲಿ ನಿಧನ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಮಾರ್ಪಾಡಿ ವೀರಪ್ಪ ಮೊಯಿಲಿ ಅವರ ಕಿರಿಯ ಪುತ್ರಿ ಹಂಸ… Read More

June 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜೂನ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,150 ರೂಪಾಯಿ ದಾಖಲಾಗಿದೆ. 24… Read More

June 30, 2024

ವಿಶ್ವಕಪ್‌ ಗೆಲುವಿನೊಂದಿಗೆ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ವಿರಾಟ್‌ ಕೊಹ್ಲಿ

ಭಾರತೀಯ ಕ್ರಿಕೆಟ್ ತಂಡ ಎರಡನೇ ಟಿ20 ವಿಶ್ವಕಪ್‌ ಕ್ರಿಕೆಟ್‌ (T20 World Cup) ಗೆದ್ದ ಬೆನ್ನಲ್ಲೇ ವಿರಾಟ್‌ ಕೊಹ್ಲಿ (Virat… Read More

June 30, 2024

ಸರ್ವೀಸ್ ರಸ್ತೆಗೆ ನುಗ್ಗಿದ ಬಸ್ : ಕಾರು, ಬೈಕ್ ಗಳು ಜಖಂ – ಚಾಲಕನಿಗೆ ಗಂಭೀರ ಗಾಯ

ಮಂಡ್ಯ : ರಸ್ತೆ ಸಾರಿಗೆ ಸಂಸ್ಥೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್‌ ರಸ್ತೆಯಿಂದ ಸರ್ವೀಸ್‌ ರಸ್ತೆಗೆ ನುಗ್ಗಿ ಹಳ್ಳಕ್ಕೆ… Read More

June 29, 2024

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೂವರು ಸಜೀವ ದಹನ

ಚೆನ್ನೈ : ಇಂದು ತಮಿಳುನಾಡಿನ ವಿರುಧುನಗರ ಜಿಲ್ಲೆಯ ಸತ್ತೂರು ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು ,ಮೂವರು ಸಾವನ್ನಪ್ಪಿದ್ದಾರೆ ಮತ್ತು… Read More

June 29, 2024

ಕೆ ಆರ್ ಎಸ್ ಗೆ 18 ಸಾವಿರ ಕ್ಯುಸೆಕ್ ಒಳಹರಿವು -92.80 ಅಡಿ ನೀರು – ಕಬಿನಿಗೆ 17 ಸಾವಿರ ಕ್ಯುಸೆಕ್ ನೀರು ಒಳ ಹರಿವು

ಮೈಸೂರು : ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಜಲಾಶಯಗಳಿಗೆ ಒಳ ಹರಿವು ಕೊಂಚ ತಗ್ಗಿದೆ. Join WhatsApp Group ಕೆಆರ್ ಎಸ್… Read More

June 29, 2024