ಚನ್ನರಾಯಪಟ್ಟಣದ ಚೋಳೇನಹಳ್ಳಿಯಲ್ಲಿರುವ ಶಾಸಕ ಬಾಲಕೃಷ್ಣರವರ ಮನೆಯ ಕೂಗಳತೆ ದೂರಲ್ಲಿರುವ ಕೊಬ್ಬರಿ ತುಂಬಿದ್ದ ಮನೆಯಲ್ಲಿ ಬೆಳಗಿನ ಜಾವ ಬೆಂಕಿ ಅವಘಡ ಸಂಭವಿಸಿದೆ.ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ಧ್ಯಾನ: ಸಚಿವ ನಾಗೇಶ್ ಪತ್ರ
ಬೆಂಕಿಯ ಕೆನ್ನಾಲಿಗೆಗೆ ಮನೆಯು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಗ್ರಾಮಸ್ಥರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು