March 29, 2023

Newsnap Kannada

The World at your finger tips!

POLITICAL MINISTER

Sri Ram Deva Betta Project can't be stopped: Minister Ashwath Narayan ಶ್ರೀರಾಮ ದೇವರ ಬೆಟ್ಟ ಯೋಜನೆ ತಡೆಯಲು ಸಾಧ್ಯವಿಲ್ಲ: ಸಚಿವ ಅಶ್ವತ್ಥ್‌ ನಾರಾಯಣ್

ಶ್ರೀರಾಮ ದೇವರ ಬೆಟ್ಟ ಯೋಜನೆ ತಡೆಯಲು ಸಾಧ್ಯವಿಲ್ಲ: ಸಚಿವ ಅಶ್ವತ್ಥ್‌ ನಾರಾಯಣ್

Spread the love

ರಾಮನಗರದ ಶ್ರೀರಾಮದೇವರ ಬೆಟ್ಟ ಅನೇಕ ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದೆ. ಹೀಗಾಗಿ ಜೀರ್ಣೋದ್ದಾರ ಮಾಡಲು ಡಿಪಿಆರ್ ಸಿದ್ದಪಡಿಸಲಾಗುತ್ತಿದೆ.

ಈ ಯೋಜನೆಯನ್ನು ಯಾರು ನಿಲ್ಲಿಸಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ್‌ ನಾರಾಯಣ್ ರಾಮನಗರದಲ್ಲಿ ಹೇಳಿದರು.ಕೋಲಾರದ ಆಂತರಿಕ ಸಮೀಕ್ಷಾ ವರದಿ ಕಂಡು ಗರಬಡಿದ ಸಿದ್ದರಾಮಯ್ಯ

ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ್‌ ನಾರಾಯಣ್, ಅಯೋಧ್ಯೆಯ ರಾಮಜನ್ಮ ಭೂಮಿ ಬಿಟ್ಟರೆ ದಕ್ಷಿಣದಲ್ಲಿ ಶ್ರೀರಾಮ ವಾಸಮಾಡಿದ ಶ್ರೀರಾಮ ದೇವರ ಬೆಟ್ಟ ಪವಿತ್ರ ಕ್ಷೇತ್ರವಾಗಿದೆ. ಹಾಗಾಗಿ ಶ್ರೀರಾಮ ದೇವರ ಬೆಟ್ಟ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

error: Content is protected !!