ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್ ಹೇಳಿದ್ದಾರೆ.
ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಇಂದು ಮಧ್ಯಾಹ್ನ 1 ಗಂಟೆ ತನಕ ಮನೆಯಲ್ಲಿ ಅಂತಿಮ ನಮನ ಸಲ್ಲಿಕೆಗೆ ಅವಕಾಶ ನೀಡಿಲಾಗಿದ್ದು ,ನಂತರ ಅಶೋಕಪುರಂನ ಎನ್ ಟಿ ಎಂ ಶಾಲೆ ಆವರಣದಲ್ಲಿ ಅಂತಿಮ ನಮನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದರು.
ಅಂತಿಮ ನಮನಕ್ಕೆ ಇಂದು ರಾತ್ರಿ ಇಡೀ ಅವಕಾಶ ನೀಡಲಾಗುತ್ತದೆ.ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್ ದಾಖಲು
ಅಶೋಕಪುರಂ ನಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ಮೆರವಣಿಗೆಯ ಬಳಿಕ ಮಧ್ಯಾಹ್ನ 1 ಗಂಟೆ ಗೆ ಅಂತ್ಯಕ್ರಿಯೆ ನಡೆಸುವ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು