ರೈಲು ಆಗಮಿಸುವ ವೇಳೆ ರೈಲ್ವೆ ಹಳಿ ಬಳಿ ಮೇಯುತ್ತಿದ್ದ ಕುರಿಗಳು ರೈಲು ಹತ್ತಿರ ಬಂದ ತಕ್ಷಣ ಗಾಬರಿಯಾಗಿ ರೈಲ್ವೆ ಹಳಿಗೆ ಬಂದಿವೆ. ಕುರಿಗಾಯಿ ಕುರಿಗಳನ್ನು ಓಡಿಸಲು ರೈಲ್ವೆ ಹಳಿ ಬಳಿ ಬಂದಿದ್ದಾನೆ. ಈ ವೇಳೆ ರೈಲಿಗೆ ಸಿಲುಕಿ ಕುರಿಗಾಹಿ ಹಾಗೂ ಕುರಿಗಳು ಮೃತಪಟ್ಟಿವೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು