ರೈಲಿಗೆ ಸಿಲುಕಿ ಕುರಿಗಾಯಿ ಮತ್ತು ಕುರಿಗಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣದ ಪಾಲಹಳ್ಳಿ ಬಳಿ ಜರುಗಿದೆ. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಗೋಲ್ ಗುಂಬಸ್ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.
ರೈಲು ಆಗಮಿಸುವ ವೇಳೆ ರೈಲ್ವೆ ಹಳಿ ಬಳಿ ಮೇಯುತ್ತಿದ್ದ ಕುರಿಗಳು ರೈಲು ಹತ್ತಿರ ಬಂದ ತಕ್ಷಣ ಗಾಬರಿಯಾಗಿ ರೈಲ್ವೆ ಹಳಿಗೆ ಬಂದಿವೆ. ಕುರಿಗಾಯಿ ಕುರಿಗಳನ್ನು ಓಡಿಸಲು ರೈಲ್ವೆ ಹಳಿ ಬಳಿ ಬಂದಿದ್ದಾನೆ. ಈ ವೇಳೆ ರೈಲಿಗೆ ಸಿಲುಕಿ ಕುರಿಗಾಹಿ ಹಾಗೂ ಕುರಿಗಳು ಮೃತಪಟ್ಟಿವೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ