ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ತಮ್ಮ ಐಷಾರಾಮಿ BMW ಕಾರನ್ನು ಕಾವೇರಿ ನದಿಯಲ್ಲಿ ಮುಳುಗಿಸಿದ್ದ ಘಟನೆ ಶ್ರೀರಂಗಪಟ್ಟಣ ಬಳಿಯ ಗಂಜಾಂನ ನಿಮಿಷಾಂಬ – ಕರಿಘಟ್ಟ ಸೇತುವೆಯ ಬಳಿ ನಡೆದಿದೆ.
ಇದನ್ನು ಓದಿ-6.1 ತೀವ್ರತೆಯ ಪ್ರಬಲ ಭೂಕಂಪ; ಹಿಂದೂ ಮಹಾಸಾಗರದಲ್ಲಿ ಸುನಾಮಿ ಸಾಧ್ಯತೆ
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ರೂಪೇಶ್ ಎಂಬವರು ಈ ಕೃತ್ಯ ಎಸಗಿದ್ದಾರೆ ಇವರ ತಾಯಿ ಇತ್ತೀಚೆಗೆ ನಿಧನರಾಗಿದ್ದ ಕಾರಣ ರೂಪೇಶ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.
ಗುರುವಾರದಂದು ಹರಸಾಹಸಪಟ್ಟು ಪೊಲೀಸರು ಬಿಎಂಡಬ್ಲ್ಯೂ ಕಾರ್ ಅನ್ನು ಹೊರಗೆ ತೆಗೆದಿದ್ದು, ವಿಚಾರಣೆ ವೇಳೆ ರೂಪೇಶ್ ವಿಭಿನ್ನ ಹೇಳಿಕೆಗಳನ್ನು ನೀಡಿದ್ದಾರೆ. ಬಳಿಕ ಅವರ ಸಂಬಂಧಿಗಳನ್ನು ಶ್ರೀರಂಗಪಟ್ಟಣಕ್ಕೆ ಕರೆಯಿಸಿ ವಿಚಾರಿಸಿದಾಗ ರೂಪೇಶ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವ ವಿಷಯ ತಿಳಿದುಬಂದಿದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ