ಶ್ರೀರಂಗಪಟ್ಟಣ ಕಾಂಗ್ರೆಸ್ ಮುಖಂಡ, ಮೈಸೂರಿನ ಉದ್ಯಮಿ ಎಂ. ಭಾಸ್ಕರ್ ಗೌಡ (ಅಂಬರೀಶ್ ಗೌಡ) ಭಾನುವಾರ ರಕ್ತದೊತ್ತಡ ತೀವ್ರವಾಗಿ ಕುಸಿದು ಅಕಾಲಿಕ ನಿಧನರಾದರು.
ಮೈಸೂರಿನ ಸಿದ್ದಾರ್ಥ ನಗರದ ನಿವಾಸಿಯಾಗಿದ್ದ ಭಾಸ್ಕರ್ ಗೌಡರಿಗೆ ಎದೆನೋವು ಕಾಣಿಸಿಕೊಂಡಿತು. ತಕ್ಷಣ ಅವರನ್ನು ಶೀಘ್ರ ಜೆಎಸ್ ಎಸ್ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ನಿಧನರಾದರು.
ಮೃತರ ಸ್ವಗ್ರಾಮ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲಕ್ಕೆ ಮೃತ ದೇಹ ತರಲಾಗಿದೆ.
ಅಂತ್ಯಕ್ರಿಯೆ ನಾಳೆ (ಸೋಮವಾರ) ಗ್ರಾಮದ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಮೃತರು ತಾಯಿ ಸತ್ಯಮ್ಮ, ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಮೂವರು ಸಹೋದರರು ಹಾಗೂ ಕುಟುಂಬ ಸೇರಿದಂತೆ ಅಪಾರ ಬಳಗವನ್ನು ಭಾಸ್ಕರ್ ಗೌಡ ಅಗಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು