ಶ್ರೀರಂಗಪಟ್ಟಣ ಇಓ ಭೈರಪ್ಪ ಲಂಚ ಬೇಡಿಕೆ ಆರೋಪದ ಹಿನ್ನೆಲೆಯಲ್ಲಿ
ಆತನನ್ನು ಅಮಾನತು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ತಿಳಿಸಿದರು
ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಗೋಪಾಲಯ್ಯ ನನಗೆ ಬೆಳಿಗ್ಗೆ ಮಾಧ್ಯಮದವರಿಂದ ಮಾಹಿತಿ ಸಿಕ್ಕಿದೆ. ಮೊದಲು ಆತ ಸಸ್ಪೆಂಡ್ ಆಗಲಿ. ಬಳಿಕ ಉನ್ನತ ಅಧಿಕಾರಿಗಳಿಂದ ಎಲ್ಲಾ ವಿಚಾರ ತನಿಖೆ ಮಾಡಿಸುತ್ತೇನೆ ಎಂದರು.
ನಾನು ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ತನಿಖೆ ನಂತರ ಬೇರೆ ಅಧಿಕಾರಿಗಳು ಭಾಗಿಯಾಗಿದ್ದಾರ ಇಲ್ಲವೆ ಎಂಬುದು ಗೊತ್ತಾಗಲಿದೆ. ತನಿಖೆಯಲ್ಲಿ ಬೇರೆ ಅಧಿಕಾರಿಗಳು ಭಾಗಿಯಾಗಿದ್ದರೆ ಅವರುಗಳ ಮೇಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು