ಈ ಹಿನ್ನಲೆ ದೇಗುಲದ ಬಳಿ ನದಿಗೆ ಬ್ಯಾರಿಕೇಡ್ ಹಾಕಿ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.ಇದನ್ನು ಓದಿ-KSRTC ಎಲೆಕ್ಟ್ರಿಕಲ್ ಬಸ್ ಹೊರ ಜಿಲ್ಲೆಯ ಸಂಚಾರ ಸಿದ್ದತೆ
ಭಾರಿ ಮಳೆಯ ಪರಿಣಾಮ ಕೆಆರ್‌ಎಸ್ ಜಲಾಶಯ ನೀರಿನ ಮಟ್ಟ ಹೆಚ್ಚಾಗಿದೆ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಗಿದೆ, ಕಾವೇರಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.
ಪ್ರವಾಹದಿಂದ ನದಿ ಪಾತ್ರದ ತಗ್ಗು ಪ್ರದೇಶಗಳು ಜಲಾವೃತವಾಗುತ್ತಿದೆ, ರೈತರ ಜಮೀನಿಗೆ ನೀರು ನುಗ್ಗಿದೆ. ನೀರಿನ ರಭಸಕ್ಕೆ ಬೆಳೆಗಳು ಸಂಪೂರ್ಣವಾಗಿ ನಾಶವಾಗುವ ಸಂಭವವಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು