ಶ್ರೀರಂಗಪಟ್ಟಣ ತಾಲೂಕಿಗೆ ತೀವ್ರವಾಗಿ ಬಾಧಿಸಿರುವ ಕೊರೊನಾ ಸೋಂಕಿತರ ನೆರವಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಧಾವಿಸಿದ್ದಾರೆ.
ಕೊರೋನಾ ಸೋಂಕಿತರ ನೆರವಿಗೆ ಧಾವಿಸದ ಜಿಲ್ಲಾಡಳಿತಕ್ಕೆ ಮತ್ತೆ ತರಾಟೆಗೆ ತೆಗೆದುಕೊಂಡು ಸಕಾ೯ರದ ವೈಫಲ್ಯಗಳ ವಿರುದ್ದ ಕಿಡಿಕಾರಿದರು.
ಶನಿವಾರ ಬೆಳಿಗ್ಗೆ ಶ್ರೀರಂಗಪಟ್ಟಣದ ಶ್ರೀ ರಂಗನಾಥ ಕಲ್ಯಾಣ ಮಂಟಪದ ಐಸೋಲೇಷನ್ ಕೇಂದ್ರಕ್ಕೆ ಭೇಟಿ ನೀಡಿ ನಿನ್ನೆ ರಾತ್ರಿ ತಮಿಳುನಾಡಿನ ಓಂ ಶಕ್ತಿ ದೇವಸ್ಥಾನಕ್ಕೆ ಹೋಗಿ ಬಂದಿದ್ದ ಜನರ ಯೋಗಕ್ಷೇಮವನ್ನು ಶಾಸಕರು ವಿಚಾರಿಸಿದರು
ಕೋವಿಡ್ ಕೇಂದ್ರಕ್ಕೆ ಬೇಕಾಗಿರುವ ಸೌಕರ್ಯಗಳ ವ್ಯವಸ್ಥೆಗಳ ಕೊರತೆಗಳನ್ನು ಆಲಿಸಿ, ತಾಲೂಕು ಆಡಳಿತಕ್ಕೆ ತಾಕೀತು ಮಾಡಿ ತತ್ ಕ್ಷಣವೇ ವ್ಯವಸ್ಥೆಗಳನ್ನು ಮಾಡಿಸಿದರು
ಜೊತೆಗೆ ತಮ್ಮ ಕಡೆಯಿಂದ ಹಾಲು, ಬ್ರೆಡ್ ಮತ್ತು ಬಿಸ್ಕಿಟ್ ಗಳನ್ನು ತರಸಿಕೊಟಟ್ಟು ಹೃದಯವಂತಿಕೆ ತೋರಿದರುರವೀಂದ್ರ ಶ್ರೀಕಂಠಯ್ಯ ರವರು.
ಶಾಸಕರು ನ್ಯೂಸ್ ಸ್ನ್ಯಾಪ್ ಜೊತೆಯಲ್ಲಿ ಹಂಚಿಕೊಂಡ ಅಭಿಪ್ರಾಯದ ವಿಡಿಯೋ ತುಣುಕು ಇಲ್ಲಿದೆ:
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್