ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಮಹಿಳಾ ತಹಸೀಲ್ದಾರ್ ಅಧಿಕಾರಿಯೊಬ್ಬರು ಬತ್ತದ ಗದ್ದೆಯಲ್ಲಿ ನಾಟಿ ಮಾಡಿ ಜನರ ಮನಗೆದ್ದಿದ್ದಾರೆ.
ಶ್ರೀರಂಗಪಟ್ಟಣದ ತಹಸೀಲ್ದಾರ್ ರೂಪ ಮೇಡಂ ನಗುವನಹಳ್ಳಿ ಗ್ರಾಮದ ನೀರು ತುಂಬಿರುವ ಭತ್ತದ ಗದ್ದೆಯಲ್ಲಿ ರೈತರೊಂದಿಗೆ ಸೇರಿ ಭತ್ತದ ಪೈರಿನ ನಾಟಿ ಮಾಡಿದರು.
ನಗುವನಹಳ್ಳಿಯಲ್ಲಿ ಶನಿವಾರ ತಾಲೂಕು ಆಡಳಿತದಿಂದ ಆಯೋಜಿಸಿದ ಅಧಿಕಾರಿಗಳ ನಡೆ ಹಳ್ಳಿ ಕಡೆ ಹೆಸರಿನ ಗ್ರಾಮ ವಾಸ್ತವ್ಯದ ವೇಳೆ ರೈತರೊಬ್ಬರ ಜಮೀನಿನಲ್ಲಿ ನಾಟಿ ಹಾಕಿ, ಕಳೆ ಕಿತ್ತರು ರೂಪ ಮೇಡಂ
ತಾಲೂಕಿನ ರೈತರೊಂದಿಗೆ ಸೌಜನ್ಯದ ಒಡನಾಟ ಇಟ್ಟುಕೊಂಡು ಕೆಲಸ ಮಾಡುತ್ತಿರುವ ಈ ಮಹಿಳಾ ಅಧಿಕಾರಿ ಇದೀಗ ಕ್ಷೇತ್ರದ ರೈತರ ನೆಚ್ಚಿನ ಅಧಿಕಾರಿಯಾಗಿ ಜನಸ್ನೇಹಿಯಾಗಿದ್ದಾರೆ.
- ಮಂಗಳೂರಿನಲ್ಲಿ ಬಾಲಕಿಗೆ ಸಾಮೂಹಿಕ ಅತ್ಯಾಚಾರ – ಮೂವರಿಗೆ ಜೀವಾವಧಿ ಶಿಕ್ಷೆ
- ಥಿಯೇಟರ್ ಮಾಲೀಕನನ್ನು ಕಟ್ಟಿಹಾಕಿ ಮನೆಯ ಕೆಲಸದವರಿಂದ ಕಳ್ಳತನ – ದಂಪತಿ ಬಂಧನ
- ನಾಲ್ವರು ಕೆ.ಎ.ಎಸ್. ಅಧಿಕಾರಿಗಳ ವರ್ಗಾವಣೆ
- ಮುಂದಿನ ಮೂರೂವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ
- ವಕ್ಫ್ ಭೂ ವಿವಾದದ ಕಲೆ ಈಗ ಲಾಲ್ ಬಾಗ್ ಉದ್ಯಾನವನದ ಮೇಲೂ!
More Stories
ನಾಲ್ವರು ಕೆ.ಎ.ಎಸ್. ಅಧಿಕಾರಿಗಳ ವರ್ಗಾವಣೆ
ವಕ್ಫ್ ಭೂ ವಿವಾದದ ಕಲೆ ಈಗ ಲಾಲ್ ಬಾಗ್ ಉದ್ಯಾನವನದ ಮೇಲೂ!
ಮಂಡ್ಯ: ಡಿಸಿ, ಎಸ್ಪಿ ಕಚೇರಿಗಳ ಸಮೀಪದಲ್ಲಿ ಗಾಂಜಾ ಗಿಡಗಳು ಪತ್ತೆ!