ದಿನಾಂಕ 25-03-2024 ರಿಂದ 06-04-2024 ರವರೆಗೆ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಲಾಗಿದೆ.
ಇದೀಗ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದ್ದು , ಎಲ್ಲ ಸರ್ಕಾರಿ/ ಅನುದಾನಿತ/ ಅನುದಾನರಹಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಅಂತಿಮ ವೇಳಾಪಟ್ಟಿಯನ್ನು ವಿದ್ಯಾರ್ಥಿಗಳಿಗೆ ಖುದ್ದಾಗಿ ಗಮನಿಸಲು ಸೂಚಿಸಿದ್ದಾರೆ .
ಪ್ರಥಮ ಭಾಷೆ ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆ ಬರೆಯಲು 3 ಗಂಟೆ ಮತ್ತು ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಭಾಷೆ ಮತ್ತು ತೃತೀಯ ಭಾಷೆ ಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.
ಇದನ್ನು ಓದಿ – ‘ಲೋಕಸಭೆ ಚುನಾವಣೆ’ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲೇ ನಡೆಯಲಿದೆ : ಡಿಕೆಶಿ ಘೋಷಣೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು