2022-23ನೇ ಸಾಲಿನ ಎಸ್ಎಸ್ಎಲ್‌ಸಿ ಪಬ್ಲಿಕ್ ಪರೀಕ್ಷೆಗೆ ತಾತ್ಕಾಲಿಕ ವೇಳಾಪಟ್ಟಿಯನ್ನು ಎಸ್ಎಸ್ಎಲ್‌ಸಿ ಬೋರ್ಡ್ ಪ್ರಕಟ ಮಾಡಿದೆ. ಏಪ್ರಿಲ್ 1 ರಿಂದ 15 ರ ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.
ಎಸ್‌ಎಸ್‌ಎಲ್‌ಸಿ ಮಂಡಳಿ ಬಿಡುಗಡೆ ಮಾಡಿರುವ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ಷೇಪಣೆ ಸಲ್ಲಿಸಲು ನವೆಂಬರ್ 28 ರ ವರೆಗೆ ಅವಕಾಶ ನೀಡಲಾಗಿದೆ.ಮೈಸೂರಿನ ‘ಶಕ್ತಿಧಾಮ’ಕ್ಕೆ ಭೇಟಿ ನೀಡಿದ ಸಂಸದೆ ಸುಮಲತಾ : ರಾಜ್ ಕುಟುಂಬಕ್ಕೆ ಧನ್ಯವಾದ
ತಾತ್ಕಾಲಿಕ ವೇಳಾಪಟ್ಟಿ ವಿವಿರ ಹೀಗಿದೆ :
ಏಪ್ರಿಲ್ 1 – ಪ್ರಥಮ ಭಾಷೆ ವಿಷಯ,
ಏಪ್ರಿಲ್ 4 – ಗಣಿತ,
ಏಪ್ರಿಲ್ 6 – ದ್ವಿತೀಯ ಭಾಷೆ ವಿಷಯ,
ಏಪ್ರಿಲ್ 10 – ವಿಜ್ಞಾನ,
ಏಪ್ರಿಲ್ 12 – ತೃತೀಯ ಭಾಷೆ ವಿಷಯ,
ಏಪ್ರಿಲ್ 15 – ಸಮಾಜ ವಿಜ್ಞಾನ ವಿಷಯಗಳ ಪರೀಕ್ಷೆಗಳು ನಿಗದಿಯಾಗಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು