ಆಗಸ್ಟ್ 10 ರೊಳಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಘೋಷಿಸಲಾಗುವುದು.
ರಾಜ್ಯದಲ್ಲಿ 12 ಲಕ್ಷ ಪಿಯು ಸೀಟ್ಗಳು ಲಭ್ಯವಿದೆ. ಎಲ್ಲಾ ವಿದ್ಯಾರ್ಥಿಗಳಿಗೂ ಮುಂದಿನ ವರ್ಷಕ್ಕೆ ಪ್ರವೇಶ ಅವಕಾಶ ಇವೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಸುರೇಶ್ ಕುಮಾರ್
ಯಶಸ್ವಿಯಾಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕ್ಯಾಬಿನೆಟ್ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು ಎಂದು ತಿಳಿಸಿದರು.
ಪ್ರಥಮ ಭಾಷೆಗೆ ಒಟ್ಟು 8,19,694 ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದರು. ಪ್ರಥಮ ಭಾಷೆ ಪರೀಕ್ಷೆಗೆ 7,83,881ವಿದ್ಯಾರ್ಥಿಗಳು ಹಾಜರಾಗಿದ್ದರು.
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
This website uses cookies.
Leave a Comment