ಏಪ್ರಿಲ್ 4 ರಂದು ಮಹಾವೀರ ಜಯಂತಿ ರಜೆ ಇರುವ ಕಾರಣ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ.ಬಿಪಿಎಲ್ ಕುಟುಂಬಗಳಿಗೆ ಮಾಸಿಕ 2000 ನೆರವು: ಸಚಿವ ಆರ್. ಅಶೋಕ ಘೋಷಣೆ
ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದಾರೆ.
ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯಪರೀಕ್ಷೆಯನ್ನು ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.
ಪರೀಕ್ಷಾ ದಿನಾಂಕ:
ಮಾರ್ಚ್ 31- ಪ್ರಥಮ ಭಾಷೆ,
ಏಪ್ರಿಲ್ 3 ಗಣಿತ,
ಏಪ್ರಿಲ್ 6- ದ್ವಿತೀಯ ಭಾಷೆ
ಏಪ್ರಿಲ್ 10- ವಿಜ್ಞಾನ,
ಏಪ್ರಿಲ್ 12- ತೃತೀಯ ಭಾಷೆ
ಏಪ್ರಿಲ್ 15- ಸಮಾಜ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ.
More Stories
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ: ಅರಣ್ಯ ಇಲಾಖೆ ಸಿಬ್ಬಂದಿಗಳ ರಕ್ಷಣಾ ಕಾರ್ಯಾಚರಣೆ
ಮಂಡ್ಯದಲ್ಲಿ ಜಮೀನಿಗೆ ಹೋದ ರೈತನ ಮೇಲೆ ಚಿರತೆ ದಾಳಿ
ಸಚಿವ ಸಂಪುಟ ಸಭೆಯ ಮುಖ್ಯ ನಿರ್ಣಯಗಳು: ಅಧಿಕ ಬಡ್ಡಿಗೆ 10 ವರ್ಷ ಶಿಕ್ಷೆ