ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಏಪ್ರಿಲ್ 4 ರಂದು ಮಹಾವೀರ ಜಯಂತಿ ರಜೆ ಇರುವ ಕಾರಣ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ.ಬಿಪಿಎಲ್ ಕುಟುಂಬಗಳಿಗೆ ಮಾಸಿಕ 2000 ನೆರವು: ಸಚಿವ ಆರ್. ಅಶೋಕ ಘೋಷಣೆ
ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದಾರೆ.
ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯಪರೀಕ್ಷೆಯನ್ನು ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.
ಪರೀಕ್ಷಾ ದಿನಾಂಕ:
ಮಾರ್ಚ್ 31- ಪ್ರಥಮ ಭಾಷೆ,
ಏಪ್ರಿಲ್ 3 ಗಣಿತ,
ಏಪ್ರಿಲ್ 6- ದ್ವಿತೀಯ ಭಾಷೆ
ಏಪ್ರಿಲ್ 10- ವಿಜ್ಞಾನ,
ಏಪ್ರಿಲ್ 12- ತೃತೀಯ ಭಾಷೆ
ಏಪ್ರಿಲ್ 15- ಸಮಾಜ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ.




- ಬೆಳ್ಳೂರು ಸಮೀಪ ಸಾರಿಗೆ ಬಸ್ ಗೆ ಕಾರು ಢಿಕ್ಕಿ : ನಾಲ್ವರ ಸಾವು
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ