SSLC ಮುಖ್ಯ ಪರೀಕ್ಷೆಯ ಪರಿಷ್ಕೃತ ಅಂತಿಮ ಪಟ್ಟಿ ಪ್ರಕಟ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಏಪ್ರಿಲ್ 4 ರಂದು ಮಹಾವೀರ ಜಯಂತಿ ರಜೆ ಇರುವ ಕಾರಣ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ.ಬಿಪಿಎಲ್ ಕುಟುಂಬಗಳಿಗೆ ಮಾಸಿಕ 2000 ನೆರವು: ಸಚಿವ ಆರ್. ಅಶೋಕ ಘೋಷಣೆ ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದಾರೆ. ಏಪ್ರಿಲ್ 2023ರ ಎಸ್ ಎಸ್ … Continue reading SSLC ಮುಖ್ಯ ಪರೀಕ್ಷೆಯ ಪರಿಷ್ಕೃತ ಅಂತಿಮ ಪಟ್ಟಿ ಪ್ರಕಟ