ಹೈಲೈಟ್ಸ್
- 145 ವಿದ್ಯಾರ್ಥಿಗಳು 625 ಕ್ಕೆ 625
- ಗ್ರೇಸ್ ಅಂಕ ಪಡೆದು ಪಾಸ್ ಆದವರು 40,061 ವಿದ್ಯಾರ್ಥಿಗಳು
- 7,30,881 ವಿದ್ಯಾರ್ಥಿಗಳು ಉತ್ತೀರ್ಣ
- 21 ಸರ್ಕಾರಿ ಶಾಲೆಯಲ್ಲಿ ಉತ್ತಮ ಫಲಿತಾಂಶ
- 8 ಅನುದಾನಿತ ಶಾಲೆಯಲ್ಲಿ ಉತ್ತಮ ಫಲಿತಾಂಶ
2021-22ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಸುಮಾರು 8.20 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 8.7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಇದನ್ನು ಓದಿ : SSLC ಪರೀಕ್ಷೆ ಫಲಿತಾಂಶ – ನಾಳೆ ಮಧ್ಯಾಹ್ನ 12.30ಕ್ಕೆ ಪ್ರಕಟ – ಸಚಿವ ಬಿ.ಸಿ ನಾಗೇಶ್ ಘೋಷಣೆ
ಟಾಪ್ 4 ಜಿಲ್ಲೆಯ ಮಾಹಿತಿ ಇಲ್ಲಿದೆ –
- ವಿಜಯಪುರ 1
- ತುಮಕೂರು 2
- ಹಾವೇರಿ 3
- ಬೆಳಗಾವಿ 4
ಇದನ್ನು ಓದಿ :ನಟಿ ಚೇತನಾ ಸಾವು : ಆಸ್ಪತ್ರೆಗೆ ಬೀಗ, ವೈದ್ಯರಿಗೆ ನೋಟಿಸ್
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಬಿಡುಗಡೆ ಮಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, 2021-22ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದರು.
ಕಳೆದ 10 ವರ್ಷಗಳಲ್ಲಿಯೇ ಅಧಿಕ ಫಲಿತಾಂಶ ಈ ವರ್ಷ ಬಂದಿದೆ. 90.29 ರಷ್ಟು ವಿದ್ಯಾರ್ಥಿನಿಯರು ಪಾಸಾಗಿದ್ದಾರೆ. ಶೇ.81.3ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದರು.
ಈ ಬಾರಿ ಫಲಿತಾಂಶವನ್ನು ವಿದ್ಯಾರ್ಥಿಗಳು karresults.nic.in ಮತ್ತು sslc.karnataka.gov.in ನಲ್ಲಿ ಭೇಟಿ ನೀಡಿ, ನೋಂದಣಿ ಸಂಖ್ಯೆ ನೀಡಿ ವೀಕ್ಷಿಸಬಹುದಾಗಿ ಎಂದು ತಿಳಿಸಿದರು.
ಇದನ್ನು ಓದಿ : ಮಂಡ್ಯದಲ್ಲಿ ಭಾರಿ ಮಳೆ – ಚಿಕ್ಕ ಮಂಡ್ಯ ಕೆರೆ ಅಂಗಳ ಜಾಲವೃತ – ಇಂದು ಶಾಲೆಗಳಿಗೆ ರಜೆ – KRS ಗೆ 15000 ಕ್ಕೂ ಅಧಿಕ ಒಳಹರಿವು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ