SSLC ಪರೀಕ್ಷೆ ಫಲಿತಾಂಶ ಮೇ 19ರಂದು ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಶುಕ್ರವಾರ ತಿಳಿಸಿದರು
ಇದನ್ನು ಓದಿ : SSLC ಪೇಲ್ ಕಡಿಮೆ ಮಾಡಲು ಶೇ 10 ರಷ್ಟು ಗ್ರೇಸ್ ಮಾರ್ಕ್ಸ್ : ಸರ್ಕಾರದ ನಿರ್ಧಾರ
ಮಡಿಕೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಮೇ 19ರಂದು ಫಲಿತಾಂಶ ಪ್ರಕಟ ಮಾಡಲು ಎಲ್ಲಾ ಸಿದ್ದತೆ ಮಾಡಲಾಗುತ್ತಿದೆ ಎಂದರು.
ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ 3,444 ಕೇಂದ್ರಗಳಲ್ಲಿ ಮಾ.28ರಿಂದ ಏ.11ರವರೆಗೆ SSLC ಪರೀಕ್ಷೆ ನಡೆದಿತ್ತು.
34 ಶೈಕ್ಷಣಿಕ ಜಿಲ್ಲೆಗಳಲ್ಲಿ 234 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆದಿತ್ತು ಎಂದರು
SSLC ಫಲಿತಾಂಶಕ್ಕಾಗಿ ಈ ಕೆಳಗಿನ ಲಿಂಕ್ ನ್ನುClick ಮಾಡಿ :
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ