SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.
ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ (SSLC Result) ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆ ಮೇ 8 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಮೂಲಗಳು ಮಾಹಿತಿ ನೀಡಿದೆ.
ಮಾರ್ಚ್ 31 ರಿಂದ ಆರಂಭವಾಗಿದ್ದ ಎಸ್‌ಎಸ್ ಎಲ್ ಸಿ ಪರೀಕ್ಷೆಗಳು ಏಪ್ರಿಲ್ 15 ಕ್ಕೆ ಮುಕ್ತಾಯಗೊಂಡಿದ್ದವು. ಎಸ್‌ಎಸ್ ಎಲ್ ಸಿ ಪರೀಕ್ಷೆಯನ್ನು 8.6 ಲಕ್ಷ ವಿದ್ಯಾರ್ಥಿಗಳು ಬರೆದಿದ್ದು, ಅಂದಾಜು 45 ಲಕ್ಷ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲಾಗಿದೆ.
ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in. ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.
- ಅಧಿಕೃತ ವೆಬ್ಸೈಟ್-karresults.nic.in ಗೆ ಹೋಗಿ,
- ಮುಖಪುಟದಲ್ಲಿ, ಕರ್ನಾಟಕ SSLC 2023 ಫಲಿತಾಂಶ ಲಿಂಕ್ ಅನ್ನು ದರೆ ಹೊಸ login ಪುಟ ತೆರೆಯುತ್ತದೆ,
- ನಂತರ ನಿಮ್ಮ ನೋಂದಣಿ ಸಂಖ್ಯೆಯನ್ನು (Register Number) ನಮೂದಿಸಿ , ವಿವರಗಳನ್ನು ಸಲ್ಲಿಸಿದರೆ ಫಲಿತಾಂಶ ವೀಕ್ಷಿಸಬಹುದು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ
- 100 ಕೋಟಿ ವಂಚನೆ ಪ್ರಕರಣ: ದೆಹಲಿಯಲ್ಲಿ ಚೀನಾ ಪ್ರಜೆ ಬಂಧನ
- ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ : ಸಚಿವ ಜಾರ್ಜ್ ಪ್ರಕಟ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ