ಇದನ್ನು ಓದಿ – ದೇವೇಗೌಡರ 89ನೇ ಹುಟ್ಟು ಹಬ್ಬಕ್ಕೆ ಪ್ರಧಾನಿ ಮೋದಿ ಶುಭಾಶಯ
ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ.
— B.C Nagesh (@BCNagesh_bjp) May 18, 2022
ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯ.https://t.co/qP2v5VxzQI
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.
ಎಲ್ಲ ವಿದ್ಯಾರ್ಥಿಗಳಿಗೆ ಶುಭವಾಗಲಿ.#sslcresults
ಮಾರ್ಚ್ 28 – ಏಪ್ರಿಲ್ 11ರವರೆಗೆ ನಡೆದಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು. ನಾಳೆ ಮಧ್ಯಾಹ್ನ 12.30ಕ್ಕೆ ಪ್ರಕಟಿಸಲಾಗುತ್ತದೆ ಎಂಬುದಾಗಿ ಸಚಿವ ಬಿ.ಸಿ ನಾಗೇಶ್ ಘೋಷಿಸಿದ್ದಾರೆ. ಈ ಬಳಿಕ ಮಧ್ಯಾಹ್ನ 1 ಗಂಟೆ ನಂತ್ರ ವಿದ್ಯಾರ್ಥಿಗಳು, ಎಸ್ ಎಸ್ ಎಲ್ ಸಿ ಬೋರ್ಡ್ ನ ಅಧಿಕೃತ ವೆಬ್ ಸೈಟ್ https://karresults.nic.in/ ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಲ್ಲದೇ ನಾಳೆ ಮಧ್ಯಾಹ್ನ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ.
ಇನ್ನೂ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್‌ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ಇದನ್ನು ಓದಿ – ಬೆಂಗಳೂರಲ್ಲಿ ಭಯಂಕರ ಮಳೆ; ನದಿಯಂತಾದ ರಸ್ತೆಗಳು – ಸಾಕಷ್ಟು ಅವಾಂತರ , ಅನಾಹುತ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು