ಶಿವಮೊಗ್ಗ : ಇಂದು SSLC ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಪರಶುರಾಮ್ ಬಾಬು (16) ಆನಂದಪುರದ KPSC ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು ,ಚೆನ್ನಾಗಿಯೇ ಓದುತ್ತಿದ್ದ.
ಪರೀಕ್ಷೆಗೆ ಎಲ್ಲಾ ಸಿದ್ಧತೆಯನ್ನೂ ಮಾಡಿಕೊಂಡು , ಕೊನೇ ಕ್ಷಣದಲ್ಲಿ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ.
ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು