January 30, 2026

Newsnap Kannada

The World at your finger tips!

kuruba samaj

ಬೆಂಗಳೂರಿನಲ್ಲಿ ಅಂತ್ಯ ಕಂಡ ಕುರುಬ ಸಮುದಾಯಕ್ಕೆ ಎಸ್.ಟಿ ಮೀಸಲಾತಿ ಹೋರಾಟ

Spread the love

ಕುರುಬ ಸಮುದಾಯಕ್ಕೆ ಎಸ್.ಟಿ ನೀಡಬೇಕೆಂದು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ನೇತೃತ್ವದಲ್ಲಿ ಕಾಗಿನೆಲೆಯಿಂದ ಬೆಂಗಳೂರಿಗೆ ನಡೆದ 21 ದಿನಗಳ ಪಾದಯಾತ್ರೆ ಇಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸೇರಿತು.

ಕುರುಬರ ಎಸ್.ಟಿ ಹೋರಾಟ ಸಮಿತಿ ವತಿಯಿಂದ ನಡೆದ ಸಮಾರೋಪ ಸಮಾರಂಭದಲ್ಲಿ ಜಗದ್ಗುರು ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ, ವಿಧಾನ ಪರಿಷತ್ ಸದಸ್ಯರಾದ ಅಡಗೂರು ಎಚ್ ವಿಶ್ವನಾಥ, ಮಾಜಿ ಸಚಿವ ಹೆಚ್.ಎಮ್.ರೇವಣ್ಣ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಸಮಾಜದ ಪ್ರತಿನಿಧಿಗಳಾಗಿ ಭಾಗವಹಿಸಿದ್ದರು.

error: Content is protected !!