December 22, 2024

Newsnap Kannada

The World at your finger tips!

ninganayak

ನೇಣು ಬಿಗಿದುಕೊಂಡು ಮೂಡಿಗೆರೆ ‘BEO’ ಕಚೇರಿಯಲ್ಲೇ ಸಿಬ್ಬಂದಿ ಆತ್ಮಹತ್ಯೆ

Spread the love

ಚಿಕ್ಕಮಗಳೂರು : ಸಿಬ್ಬಂದಿಯೊಬ್ಬರು ಬಿಇಓ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ನಡೆದಿದೆ.

ನಿಂಗಾನಾಯಕ್ ಮೂಡಿಗೆರೆ ತಾಲೂಕಿನ ಬಿಇಓ ಕಚೇರಿಯಲ್ಲಿ ವ್ಯವಸ್ಥಾಪಕರಾಗಿದ್ದು, ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇನ್ನು ನಿಂಗನಾಯಕ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತಿದ್ದಾರೆ .

Copyright © All rights reserved Newsnap | Newsever by AF themes.
error: Content is protected !!