ಉತ್ತರ ಪ್ರದೇಶದ ಹತ್ರಾಸ್ನ ರತಿಭಾನ್ಪುರದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದ್ದು ,ಇವರೆಗೂ 60 ಜನರು ಸಾವನ್ನಪ್ಪಿದ್ದಾರೆ.
ದುರಂತದಲ್ಲಿ ಮಹಿಳೆಯರು ಮತ್ತು ಮಕ್ಕಳು ಗಾಯಗೊಂಡಿದ್ದು , ಇಟಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.
ಇದನ್ನು ಓದಿ –ಮಗನನ್ನು ಕೊಂದ ಅಳಿಯ : ಮನನೊಂದ ತಾಯಿ ನೇಣಿಗೆ ಶರಣು
ಭೋಲೆ ಬಾಬಾ ಅವರ ಸತ್ಸಂಗ ನಡೆಯುತ್ತಿದ್ದ ಸಮಯದಲ್ಲಿ ಕಾಲ್ತುಳಿತ ಉಂಟಾದ್ದು , ಇದೀಗ 60 ಮಂದಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ